ಬೆಳಗಾವಿ.19.ಮೇ.25:- ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಭವ್ಯ ನೂತನ ಮೂರ್ತಿಯನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶ್ರೀ ಶ್ರೀಶೈಲ್ ಸ್ವಾಮಿಗಳು, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮತ್ತು ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ರಾಯಚೂರು.07.ಆಗಸ್ಟ್.25:- ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ವೆಬ್‌ಸೈಟ್ ವಿಳಾಸ https://sevasindhuservices,karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ…
ರಾಯಚೂರು.07.ಆಗಸ್ಟ್.25: ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಶಿಶು ಪಾಲನಾ ಕೇಂದ್ರ ಪ್ರಾರಂಭಿಸಲಾಗಿದ್ದು, ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಸಂದರ್ಶನದ…
ರಾಯಚೂರು.07.ಆಗಸ್ಟ್ .25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ 2019-20, 2021-22, 2023-24 ಹಾಗೂ 2024-25ನೇ ಸಾಲಿನ ಎಸ್.ಎಫ್.ಸಿ ನಿಧಿ ಹಾಗೂ…
ರಾಯಚೂರು.07.ಆಗಸ್ಟ್.25: ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ 2,419 ಗುಂಪು ಮನೆಗಳು…
ರಾಯಚೂರು.07.ಆಗಸ್ಟ್ .25: ಇಲ್ಲಿನ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 20 ರಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ…
ಕೊಪ್ಪಳ.07.ಆಗಸ್ಟ್.25:- ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸಹಾಯಧನಕ್ಕಾಗಿ ಆಸಕ್ತ ರೈತರು, ಸಂಘ ಸಂಸ್ಥೆಗಳು ಹಾಗೂ ರೈತ ಉತ್ಪಾದಕ…