ಬೀದರ.15.ಜನವರಿ.25,:- 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು (ಸಂಪುಟ ದರ್ಜೆ ಸಚಿವರ ಸ್ಥಾನಮಾನ) ಮತ್ತು ಸದಸ್ಯರುಗಳು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಚಟುವಟಿಕೆಗಳು, ಆರ್ಥಿಕ ಸ್ಥಿತಿ, ಸಂಪನ್ಮೂಲಗಳ ಕ್ರೋಢೀಕರಣ, ಹಂಚಿಕೆ ಮತ್ತು ಮೂಲ ಸೌಕರ್ಯ ಹಾಗೂ ಸೇವೆಗಳ ಒದಗಿಸುವಿಕೆಯಲ್ಲಿ ತಾಂತ್ರಿಕ ಕೌಶಲ್ಯ, ಸಾಮರ್ಥ್ಯ ಇತ್ಯಾದಿಗಳನ್ನು ಅಧ್ಯಯನ ಮಾಡುತ್ತಿರುವುದರಿಂದ ಜನವರಿ. 17 ಮತ್ತು 18 ರಂದು ಬೀದರ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಪ್ರವಾಸ ಕಾರ್ಯಕ್ರಮ ವಿವರ: ಅವರು ಜನವರಿ.17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬೀದರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದAತೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
(ಬೆಳಿಗ್ಗೆ 10.30 ರಿಂದ 12 ರವರೆಗೆ ಅಧಿಕಾರಿಗಳಿಂದ ವಿಷಯ ಮಂಡನೆ (ಪಿಪಿಟಿ ಮೂಲಕ), ಮಧ್ಯಾಹ್ನ 12 ರಿಂದ 1.30 ರವರೆಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ). ನಂತರ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಬೀದರ ನಗರಸಭೆ ಭೇಟಿ ನೀಡಿ ಚುನಾಯಿತಿ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಜನವರಿ.18 ರಂದು ಬೆಳಿಗ್ಗೆ 10 ರಿಂದ 12 ರವರೆಗೆ ಭಾಲ್ಕಿ ಪುರಸಭೆಗೆ ಭೇಟಿನೀಡಿ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಲ ಜೊತೆ ಚರ್ಚೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 12 ರಿಂದ 1.30 ರವರೆಗೆ ಭಾಲ್ಕಿ ತಾಲ್ಲೂಕಿನ ಒಂದು ಗ್ರಾಮ ಪಂಚಾಯಿತ ಭೇಟಿ (ಬೀದರ್ ಮಾರ್ಗ ಮಧ್ಯ) ನೀಡಿ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 3 ರಿಂದ 4.30 ರವರೆಗೆ ಬೀದರ ಜಿಲ್ಲಾ ಪಂಚಾಯತಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆಂದು ಅವರು ತಿಳಿಸಿದ್ದಾರೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…