ಬೀದರ.22ಜನವರಿ.25:- ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೀದರ ವತಿಯಿಂದ 2024-25ನೇ ಸಾಲಿನ ಬೀದರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವು ಜನವರಿ.23 ರಂದು ಬೆಳಿಗ್ಗೆ 10 ಗಂಟೆಗೆ ಇಂದಿರಾಬಾಯಿ ಗುರುತ್ತಪ್ಪಾ ಶೇಟಕಾರ ಪ್ರೌಢ ಶಾಲೆ ಗುಂಪಾ ಬೀದರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಿದ್ಧಾರೂಢ ಮಠ ಚಿದಾಂಬರ ಆಶ್ರಯ ಬೀದರನ ಪೂಜ್ಯ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.
ಕಾರ್ಯಕ್ರಮದ ಅದ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಔರಾದ ಶಾಸಕ ಪ್ರಭು ಬಿ.ಚವ್ಹಾಣ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಬಸವಕಲ್ಯಾಣ ಶಾಸಕ ಶರಣು ಸಲಗರ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪಾ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಮ್.ಜಿ.ಮೂಳೆ, ಬೀದರ ನಗರ ಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬಿದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬಿದರ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಪ್ರದೀಪ ಗುಂಟಿ, ಬಿದರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾ, ಬೀದರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಪ್ರಸನ್ನ ಕುಮಾರ, ಬೀದರ ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಶಿಕ್ಷಣಾಧಿಕಾರಿಗಳಾದ ಬಸವಂತರಾಯ ಜಿಡ್ಡೆ, ಬೀದರ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಎಸ್.ಎ.ಮುನಾಫ್ ಅವರುಗಳು ಭಾಗವಹಿಸಲಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…