ಕೊಪ್ಪಳ.31.ಜುಲೈ.25: ಕೊಪ್ಪಳ ಜಿಲ್ಲೆಯ ಕುಕನೂರ ಜವಾಹರ ನವೋದಯ ವಿದ್ಯಾಲಯದ ವತಿಯಿಂದ 2025-26ನೇ ಸಾಲಿನ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಆಗಸ್ಟ್ 13 ರೊಳಗಾಗಿ ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ https://cbseitms.rcil.gov.in/nvs/ ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಕುಕನೂರ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…