02.ಜನವರಿ.25. ಜವಾಹರ್ ನವೋದಯ ವಿದ್ಯಾಲಯ ನಾರಾಯಣಪುರ ಬಸವಕಲ್ಯಾಣ ಬೀದರ ಇಲ್ಲಿ ಜಿಪ್ರವೇಶ ಆನಲೈನ್ ಪರೀಕ್ಷೆ ಬಂದು ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪೂರ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ದಿನಾಂಕ: 18-01-2025 ರಂದು ಜಿಲ್ಲಾ ಮತ್ತು ತಾಲ್ಲೂಕಿನ ವಿವಿಧ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ನಾರಾಯಣಪುರ್ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆಗೆ ಬರುವ ಪರೀಕ್ಷಾರ್ಥಿಗಳು ಆನ್‍ಲೈನ್ ಮೂಲಕ ಪಡೆದ ಹಾಲ್ ಟಿಕೇಟ ಜೊತೆಗೆ ಆಧಾರ್ ಕಾರ್ಡ ತರಬೇಕು. ಸದರಿ ದಿನಾಂಕದಂದು ಬೆಳಿಗ್ಗೆ 10.45ಕ್ಕೆ ಮುಂಚಿತವಾಗಿ ಕೇಂದ್ರದ (ಶಾಲೆಯ) ಬಳಿ ಹಾಜರಿರಬೇಕು. ಪ್ರವೇಶ ಅರ್ಜಿ ಹಾಕಿದ ಎಲ್ಲಾ ಅಭ್ಯರ್ಥಿಗಳು ತಪ್ಪದೇ ಪರೀಕ್ಷೆಗೆ ಹಾಜರಾಗಬೇಕು.
ಅರ್ಜಿ ಹಾಕುವಾಗ ಏನಾದರೂ ಲೋಪ ದೋಷಗಳಾಗಿದ್ದರೆ ಸರಿಪಡಿಸಲು ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 10-01-2025 ರೊಳಗಾಗಿ ಜವಾಹರ್ ನವೋದಯ ವಿದ್ಯಾಲಯ ನಾರಾಯಣಪುರಕ್ಕೆ ಬಂದು ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…