ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.
ರಾಯಚೂರ ಜಿಲ್ಲೆಯ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಆಗಸ್ಟ್ 10ರ ಬುಧವಾರ ಸಂಜೆ 4.30 ರೊಳಗೆ ವಿದ್ಯಾಲಯಕ್ಕೆ ಬಂದು ಪ್ರವೇಶ ಪಡೆಯಬಹುದು.
ಪ್ರವೇಶಕ್ಕೆ ಯಾವುದೇ ಶುಲ್ಕ ಇರುವದಿಲ್ಲ. ವಿದ್ಯಾಲಯಕ್ಕೆ ಬರುವಾಗ ವಿದ್ಯಾರ್ಥಿಗಳು 10ನೇ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ವಿದ್ಯಾರ್ಥಿಯ ಪೋಟೊಗಳು ತೆಗೆದುಕೊಂಡು ಬಂದು ಪ್ರವೇಶ ಪಡೆಯಲು ತಿಳಿಸಲಾಗಿದೆ. ಅಥವಾ https://docs.google.com/forms/d/e/1FAIpQLSe3FxTplR_g9sHWaarhwdY6d2PUQOVM9nHqS2WKud4B8P72RA/viewform?usp=header
ಲಿಂಕ್ ಬಳಸಿ ಆನ್‌ಲೈನದಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ ನವೋದಯ ವಿದ್ಯಾಲಯ ಮುದಗಲ್, ಲಿಂಗಸೂರ ತಾಲೂಕು, ರಾಯಚೂರ ಜಿಲ್ಲೆ ಇವರ ಮೊಬೈಲ್ 7204109046 / 9703473495 ಗೆ ಸಂಪರ್ಕಿಸಬಹುದು. ಆಯ್ಕೆ ಪ್ರಕ್ರಿಯೆಯು 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಡೆಯುತ್ತಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…
ರಾಯಚೂರು.03.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…