ನಾಳೆ.16.ಏಪ್ರಿಲ್.25:- ರಾಜ್ಯದಲ್ಲಿ ಒಳಮೀಸಲಾತಿ ಕುರಿತು ಜಾತಿ ಗಣತಿ ವಿರೋಧಿಸಿ ಸಚಿವ ಸಂಪುಟ ಸಭೆಯಲ್ಲಿ ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹಾಗೂ ಗೊಂದಲವನ್ನು ಹುಟ್ಟುಹಾಕಿರುವ ವಿವಾದಿತ ಜಾತಿ ಗಣತಿ ವರದಿ ಕುರಿತ ಚರ್ಚೆ ನಡೆಯಲಿವೆ.
ಕಾಂತರಾಜು ಸಮಿತಿಯಿಂದ ವರದಿಯನ್ನು ಈಗಾಗಲೇ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ ಚರ್ಚೆಗೆ ಏಪ್ರಿಲ್ 17ಕ್ಕೆ ಚರ್ಚೆಗೆ ಸ್ವತಃ ಮುಹೂರ್ತ ಇಟ್ಟಿದ್ದಾರೆ.
ಇನ್ನು ಈ ವರದಿಯದ್ದು ಎನ್ನಲಾದ ಜಾತಿವಾರು ಜನಸಂಖ್ಯೆ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮುಖಂಡರು ಮತ್ತೊಮ್ಮೆ ವೈಜ್ವಾನಿಕವಾಗಿ ಜಾತಿಗಣತಿ ನಡೆಯಬೇಕು ಎಂದಿದ್ದಾರೆ.
ಹೀಗೆ ಭಾರೀ ಚರ್ಚೆ ಹುಟ್ಟುಹಾಕಿರುವ ಜಾತಿಗಣತಿ ವರದಿ ಬಗ್ಗೆ ಬಿಸಿ ಪಾಟೀಲ್ ಮಾತನಾಡಿದ್ದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ‘ಮಠಾಧೀಶರು ಈ ನೇತೃತ್ವದ ನೇತೃತ್ವ ವಹಿಸಬೇಕು. ಅವರೇ ಬಂದು ಎಲ್ಲರನ್ನೂ ಒಗ್ಗೂಡಿಸಿ ಪ್ರತಿಭಟನೆ ಮಾಡಬೇಕು. ಪ್ರತಿಭಟನೆ ನಡೆದರೆ ಭಾಗವಹಿಸುತ್ತೇನೆ’ ಎಂದಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಬಿಸಿ ಪಾಟೀಲ್ ‘ಹಠಕ್ಕೆ ಬಿದ್ದು ಜಾತಿಗಣತಿಯನ್ನು ಜಾರಿಗೆ ತರಲು ಹೋದರೆ ಮುಂದೆ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಆಗುತ್ತೆ. ರಕ್ತಕ್ರಾಂತಿಯಾಗುತ್ತೆ’ ಎಂದು ಎಚ್ಚರಿಸಿದರು. ಇನ್ನು ಲಿಂಗಾಯತ ಹಾಗೂ ವೀರಶೈವ ಬೇರೆ ಬೇರೆ ಅಲ್ಲ, ಬೇರೆ ಮಾಡಲು ಯತ್ನಿಸಿದರೂ ಸಾಧ್ಯವಾಗಲ್ಲ ಎಲ್ಲರೂ ಒಂದೇ ಎಂದರು.
ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…
ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…
ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ…
ಬೆಂಗಳೂರು.11.ಆಗಸ್ಟ್.25:- ಪೂರ್ವ ರೈಲ್ವೆಯಲ್ಲಿ 3,115 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ರಿಂದ ಸೆಪ್ಟೆಂಬರ್ 13,…
ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…