04ಡಿಸೆಂಬರ್24 ಬೀದರ್.ಔರಾದ್ (ಬಿ) ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ನಿರ್ಮಿಸುತ್ತಿರುವ ಜಾನುವಾರು ತಳಿ ಸಂರಕ್ಷಣೆ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಪೂಜೆ ಸಲ್ಲಿಸಿ ಎರಡು ತಿಂಗಳು ಕಳೆದರೂ ಮೂಲ ಹಂತದ ಕಾಮಗಾರಿ ಇನ್ನೂ ಸರಿಯಾಗಿ ನಡೆಯುತ್ತಿಲ್ಲ. ವರ್ಷದ ಹಿಂದೆಯೇ ಆರಂಭಗೊಂಡಿದ್ದು, ಕಾಮಗಾರಿಯಲ್ಲಿ ವಿಳಂಬ ಮಾಡುವುದು ಸರಿಯಲ್ಲ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ಔರಾದ್ (ಬಿ) ಎಪಿಎಂಸಿ ಅಧ್ಯಕ್ಷ ಶ್ರೀ ಧೋಂಡಿಬಾ ನರೋಟೆ, ಕರ್ನಾಟಕ ಗೃಹ ಮಂಡಳಿ ಕಾರ್ಯನಿರ್ವಾಹಕ ಅಭಿಯಂತರ ಶ್ರೀ ವಿಜಯಕುಮಾರ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ಫಾಹಿಂ ಖುರೇಶಿ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…