ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಡಿಡಿಯು – ಜಿಕೆವೈ ಮತ್ತು ಸಂಕಲ್ಪ ಯೋಜನೆ ಅಡಿಯಲ್ಲಿ ಬೀದರ್‌ನಲ್ಲಿ ಉದ್ಯೋಗ ಮೇಳ – 2025 ಕಾರ್ಯಕ್ರಮವನ್ನು ಬೀದರ ಲೋಕ ಸಭಾ ಮತ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರು ಇಂದು ಉದ್ಘಾಟಿಸಿ ಮಾತನಾಡಿದಾರೆ.
ರಾಜ್ಯ ಸರ್ಕಾರವು ಕೌಶಲ್ಯಾಭಿವೃದ್ಧಿ ಯೋಜನೆಗಳಡಿ ನಿರುದ್ಯೋಗಿ ಯುವಕ-ಯುವತಿಯರಿಗೆ ತರಬೇತಿ ನೀಡುವ ಮೂಲಕ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುತ್ತಿದೆ.
ಈ ಕಾರ್ಯಕ್ರಮದಲ್ಲಿ ಉದ್ಯೋಗಾಕಾಂಕ್ಷಿಗಳು ವಿವಿಧ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿ ಉದ್ಯೋಗ ಅವಕಾಶಗಳ ಕುರಿತು ಮಾಹಿತಿಯನ್ನು ಪಡೆದರು. ಉದ್ಯೋಗ ಮೇಳದಲ್ಲಿ ಹಲವಾರು ಕಂಪನಿಗಳು ಪಾಲ್ಗೊಂಡಿದ್ದು, ನಿರುದ್ಯೋಗಿಗಳಿಗೆ ನೇರ ಸಂದರ್ಶನಗಳ ಮೂಲಕ ಉದ್ಯೋಗ ನೀಡಲು ಮುಂದಾಗಿವೆ.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…