ಬೆಂಗಳೂರು.17.ಫೆ.25: ಜಿಲ್ಲಾ ಪಂಚಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆ ರಾಜ್ಯದಲ್ಲಿ ಮೂರು ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಅತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸುವ ಸಂಬಂಧ ಸೋಮವಾರ ಉಚ್ಯ ನ್ಯಾಯಾಲನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿದೆ.
ರಾಜ್ಯ ಸರಕಾರವು ಸದ್ಯದಲ್ಲೇ ಚುನಾವಣ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಸಲ್ಲಿಕೆ ಮಾಡಬಹುದೇ ಎಂಬ ಕುತೂಹಲ ಮೂಡಿದೆ.
ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫಲವಾಗಿದ್ದು.
ಮೀಸಲಾತಿ ಪಟ್ಟಿ ಆದಷ್ಟು ಬೇಗ ಕೊಟ್ಟು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ಅರ್ಜಿಯು ಸೋಮವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.
ಚುನಾವಣೆಗೆ ಎಲ್ಲರೂ ಸಜ್ಜಾಗಿ
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲಿ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು.
– ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…