ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ:

ಬೀದರ.28.ಫೆ.25:- ಭಾಲ್ಕಿ ನಗರದಲ್ಲಿ ಇಂದು ಸನ್ಮಾನ್ಯ
ಶ್ರೀ ಈಶ್ವರ.ಬಿ.ಖಂಡ್ರೆ ಅರಣ್ಯ ಪರಿಸರ ಜೀವಿಶಾಸ್ತ್ರ & ಜಿಲ್ಲಾ ಉಸ್ತುವಾರಿ ಸಚಿವರು  ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ತಾಲೂಕ ಪಂಚಾಯತ್ ಭಾಲ್ಕಿಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿತು ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು

prajaprabhat

Share
Published by
prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

5 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

5 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

5 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

5 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

5 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

5 hours ago