ಬೀದರ 19.ಜನವರಿ.25:- ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮಂಗಳೂರು, ದಾರವಾಡ ಹಾಗೂ ಕಲಬುರಗಿ ಕೇಂದ್ರಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕವನ್ನು 31-01-2025ರ ರವರೆಗೆ ವಿಸ್ತರಿಸಲಾಗಿದೆ ಎಂದು ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು (ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ: ಉಪನಿರ್ದೇಶಕರ ಕಛೇರಿ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು-560001. ದೂರವಾಣಿ (080-22212128),
ಉಪನಿರ್ದೇಶಕರ ಕಛೇರಿ, ನಗರ ಕೇಂದ್ರ ಗ್ರಂಥಾಲಯ, ಡಿ.ಸಿ. ಕಛೇರಿಯ ಆವರಣ, ಧಾರವಾಡ ದೂರವಾಣಿ (0836-2442465), ಉಪ ನಿರ್ದೇಶಕರ ಕಛೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗಡ್ಡೆ, ಮಂಗಳೂರು-575003.
ದೂರವಾಣಿ (0824-2425873), ಉಪ ನಿರ್ದೇಶಕರ ಕಛೇರಿ, ನಗರ ಕೇಂದ್ರ ಗ್ರಂಥಾಲಯ, ಎಂ.ವಿ.ಎಚ್.ಎಸ್. ಶಾಲೆ ಆವರಣ ಸೂಪರ್ ಮಾರ್ಕೆಟ್, ಜಗತ್ ವೃತ್ತ, ಕಲಬುರಗಿ-585101 ದೂರವಾಣಿ (08472-221543).
ಮೇಲ್ಕಂಡ ವಿಳಾಸಗಳಲ್ಲಿ ನಿಮಗೆ ಸಂಬAಧಪಟ್ಟ ಆಯಾಯಾ ಕಂದಾಯ ವಿಭಾಗಗಳಿಂದ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…