ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘಕ್ಕೆ ನೇಮಕ
ಬೀದರ್ ಸೆ. ೧೬ಃ ಇತ್ತಿಚೆಗೆ ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮಾರುತಿ ಮಾಸ್ಟರ್ ಹಾಗೂ ಸಹ ಕಾರ್ಯದರ್ಶಿಯಾಗಿ ರವಿಂದ್ರ ಬಾಲೆಬಾಯಿಯವರನ್ನು ನೇಮಕ ಮಾಡಲಾಯಿತು ಎಂದು ಜಿಲ್ಲಾಧ್ಯಕ್ಷರಾದ ಜಗನ್ನಾಥ ಜಮಾದಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

