ಕರ್ನಾಟಕ ರಾಜ್ಯದಲ್ಲಿ ತಾಲೂಕಾ ಪಂಚಾಯತ್ ಮತ್ತು ಜಿಲ್ಲಾ ಪಂಚಯತ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗದ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ರಾಜ್ಯದಲ್ಲಿ 2020 ರಿಂದ ಜಿ.ಪಂ,ತಾ.ಪಂ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಕೋವಿಡ್ ,ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಗೊಂದಲ, ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದು ಕ್ಷೇತ್ರ
ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ದತೆ ನಡೆಸಿದೆ. ಜಿ.ಪಂ-ತಾ.ಪಂ ಚುನಾವಣೆ ಸಾಕಷ್ಟು ವಿಳಂಬವಾಗುತ್ತಿದೆ. ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಾಗಿದೆ. ಅದ್ರೆ, ಸರ್ಕಾರ ಹಿಂದೇಟು ಹಾಕ್ತಿದೆ.ಈ ಬಗ್ಗೆ ಪ್ರಿಯಾಂಕ್ ಖರ್ಗೆ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಸರ್ಕಾರ ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ದ ಅಂdfru ಪ್ರಿಯಾಂಕ್ ಖರ್ಗೆ. ಇನ್ನು ಈ ಬಗ್ಗೆ ನ್ಯಾಯಾಲಯಕ್ಕೆ ಈಗಾಗಲೇ ಹೇಳಿ ಆಗಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಕ್ಷೇತ್ರ ಪುನರ್ ವಿಂಗಡಣೆ ಸಮಸ್ಯೆ ಇತ್ತು. ಅದನ್ನ ಸರಿ ಪಡಿಸಿ ಈಗಾಗಲೇ 3 ತಿಂಗಳಾಗಿದೆ. ಮೀಸಲು ನೋಟಿಫಿಕೇಶನ್ ಆದ ಮೇಲೆ ಚುನಾವಣೆ ನಡೆಯಲಿದೆ, ನಾವಂತೂ ಸಿದ್ಧರಿದ್ದೇವೆ ಅಂತ ಹೇಳಿದ್ದಾರೆ.
ಫೆಬ್ರವರಿಯಲ್ಲಿ ಜಿ.ಪಂ, ತಾ.ಪಂ ಚುನಾವಣೆಗಳು ಬರಲಿವೆ. ಅದಕ್ಕಾಗಿ ಸಿದ್ಧರಾಗಿ ಅಂತ ಇತ್ತೀಚಿಗೆ ಕೆಪಿಸಿಸಿ ಅಧ್ಯಕ್ಷ,ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ರು. ಈಗ ಗ್ರಾಮೀಣಾಭಿವೃದ್ಧಿ ಸಚಿವರು ಚುನಾವಣೆಗೆ ನಾವು ಸಿದ್ಧ ಅಂದಿರೋದು, ಮುಂದಿನ 3 ತಿಂಗಳಲ್ಲಿ ಜಿ.ಪಂ, ತಾ.ಪಂ ಚುನಾವಣೆ ನಡೆಯಬುದು ಅಂತ ಅಂದಾಜಿಸಲಾಗುತ್ತಿದೆ.
ಇನ್ನು ರಾಜ್ಯದಲ್ಲಿ 2020 ರಿಂದ ಜಿ.ಪಂ,ತಾ.ಪಂ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಕೋವಿಡ್ ,ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಗೊಂದಲ, ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದು ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದಿದೆ. ಇನ್ನು ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ಆದೇಶದಂತೆ ನ್ಯಾ. ಭಕ್ತವತ್ಸಲ ಸಮಿತಿ ರಚನೆ, ವಿಧಾನಸಭೆ ಚುನಾವಣೆ ಇತ್ಯಾದಿ ಕಾರಣಗಳಿಂದ ಚುನಾವಣೆ ನಡೆದಿಲ್ಲ.
ಈ ವಿಚಾರವಾಗಿ 2021ರಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿತ್ತು. ಕಾಲಮಿತಿಯೊಳಗೆ ಮೀಸಲಾತಿ ನಿಗದಿಪಡಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಆದ್ರೆ ವಿಳಂಬ ಮಾಡಿದ್ದಕ್ಕಾಗಿ ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ದಂಡ ಕೂಡ ವಿಧಿಸಿತ್ತು. ಭರವಸೆಯಂತೆ ನಡೆದುಕೊಂಡಿಲ್ಲ ಅಂತ ರಾಜ್ಯ ಚುನಾವಣಾ ಆಯೋಗ ಮೇ ನಲ್ಲಿ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಹಲವು ಬಾರಿ ಅದರ ವಿಚಾರಣೆ ನಡೆದಾಗ ಮೀಸಲಾತಿ ಕರಡು ಸಿದ್ದಗೊಂಡಿದ್ದು, ಅನುಮೋದನೆ ಹಂತ ಹಂತದಲ್ಲಿದೆ ಅಂತ ಸರ್ಕಾರ ಹೇಳುತ್ತಾ ಬಂದಿದೆ. ಸದ್ಯ ಆ ನ್ಯಾಯಾಂಗ ನಿಂದನೆ ಅರ್ಜಿಯು ಜ.29 ಕ್ಕೆ ಮತ್ತೆ ವಿಚಾರಣೆಗೆ ಬರಲಿದೆ.
ರಾಜ್ಯ ಸರ್ಕಾರ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿತ್ತು ಈ ಸಮಷ್ಯ ಅತಿ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾತಿದೆ
Source: Karnataka tv
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…