ಬೀದರ.05.ಮಾರ್ಚ.25:-ಬೀದರ ಜಿಲ್ಲಾ ವಕೀಲರ ಸಂಘದ ಸದಸ್ಯರು ಆಯೋಜಿಸಿದ್ದ ವಿಶೇಷ ಅಭಿನಂದನಾ ಕಾರ್ಯಕ್ರಮ ಹಾಗೂ ಲಿಫ್ಟ್ ಶಂಕುಸ್ಥಾಪನೆ ಸಮಾರಂಭದಲ್ಲಿ ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಭಾಗವಹಿಸಿ, ಲಿಫ್ಟ್ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ವಕೀಲರ ಗೌರವವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಅತೀವ ಮುಖ್ಯ, ನ್ಯಾಯಕ್ಕಾಗಿ ಹೋರಾಡುವ ವಕೀಲರಿಗೆ ಅಗತ್ಯ ಸೌಲಭ್ಯ ಒದಗಿಸಲು ಸದಾ ಸಹಕಾರ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಎ.ಎಂ. ಆನಂದಶಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬೀದರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ ಪಾಟೀಲ್ ಸೇರಿದಂತೆ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ವಕೀಲರು ಹಾಗೂ ಅನೇಕರು ಉಪಸ್ಥಿತರಿದ್ದರು.
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…