ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕರು

ಕೊಪ್ಪಳ.05.ಜುಲೈ.25: ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಷ್ಟು ರಸಗೊಬ್ಬರದ ದಾಸ್ತಾನಿದ್ದು, ಯಾವುದೇ ರಸಗೊಬ್ಬರದ ಕೊರತೆ ಇಲ್ಲವೆಂದು ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಏಪ್ರಿಲ್ ನಿಂದ ಜುಲೈ ವರೆಗೆ ರಸಗೊಬ್ಬರ ಬೇಡಿಕೆಯು 69,536 ಟನ್ ಇದ್ದು, 73,376 ಟನ್ ರಸಗೊಬ್ಬರ ದಾಸ್ತಾನೀಕರಿಸಿದ್ದು, 39,206 ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಬಾಕಿ ಉಳಿದಿರುವ ದಾಸ್ತಾನು 34,170 ಟನ್ ರಸಗೊಬ್ಬರಗಳಲ್ಲಿ ಯೂರಿಯಾ 9,450 ಟನ್, ಡಿಎಪಿ 2,948 ಟನ್, ಎಂ.ಒ.ಪಿ 2,262 ಟನ್, ಕಾಂಪ್ಲೆಕ್ಸ್ 18,706 ಟನ್ ಇದರ ಜೊತೆಗೆ 4,890 ಲೀಟರ್ ನ್ಯಾನೋ ಯೂರಿಯಾ 2,160 ಲೀಟರ್ ನ್ಯಾನೋ ಡಿಎಪಿ ಕೃಷಿ ಪರಿಕರ ಮಾರಾಟಗಾರರ ಮಳಿಗೆಗಳಲ್ಲಿ ಲಭ್ಯವಿದ್ದು, ರಸಗೊಬ್ಬರದ ಕೊರತೆ ಇರುವುದಿಲ್ಲ.

ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ ಸ್ಪ್ರೇ ಮಾಡುವುದರಿಂದ ಗಿಡಗಳಿಗೆ ನೇರವಾಗಿ ಪೋಷಕಾಂಶ ದೊರೆಯುವುದರಿಂದ ನೀರು ಹಾಗೂ ಮಣ್ಣನ್ನು ಸಂರಕ್ಷಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಬೀದರ ವಾರ್ತಾ ಇಲಾಖೆ: ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿoದ ಅರ್ಜಿ ಆಹ್ವಾನ

ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ…

3 hours ago

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು…

4 hours ago

ಗುರುದ್ವಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್…

4 hours ago

ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ<br>ವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.06.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು…

4 hours ago

ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿ ಕುಸಿದು ನಾಲ್ವರು ಸಾವು

ಜಾರ್ಖಂಡ್‌ನಲ್ಲಿ, ರಾಮಗಢ ಜಿಲ್ಲೆಯ ಮಾಂಡು ಬ್ಲಾಕ್ ಪ್ರದೇಶದ ಮಹುವಾ ತುಂಗ್ರಿಯಲ್ಲಿ ಶನಿವಾರ ಕೈಬಿಟ್ಟ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು…

5 hours ago

ಬೀದರ | ಪ್ರವೇಶಾತಿ ಅವಧಿ ವಿಸ್ತರಣೆ

ಬೀದರ.06.ಜುಲೈ.25:-  ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು…

7 hours ago