ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಭೇಟಿ ಪರಿಶೀಲನೆ.

ಬೀದರ.16.ಜುಲೈ.25:- ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಸಾಕಷ್ಟು ಸಮಸ್ಯೆಗಳು ಕಂಡುಬಂದಿದ್ದು, ಅವುಗಳೆಲ್ಲವುಗಳ ಪಟ್ಟಿ ಮಾಡಿ ವರದಿ ತಯಾರಿಸಲಾಗುವುದು ಎಂದು  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ತಿಳಿಸಿದರು.
ಅವರು ಮಂಗಳವಾರ ಬೀದರ ನಗರದ ನೌಬಾದ, ಮುಸ್ಲಿಂಗಲ್ಲಿ, ಲಾಲಬಾಗ, ಕಪಲಾಪೂರ, ಅತಿವಾಳ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬಹಳಷ್ಟು ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ರಜಿಸ್ಟರಗಳು ಬರೆಯದೇ ಇರುವುದು ಕಂಡುಬಂದಿರುತ್ತದೆ. ಶೌಚಾಲಯಗಳು ಇದ್ದರು ಸಹ ನೀರಿನ ವ್ಯೆವಸ್ಥೆ ಇರಲಿಲ್ಲ, ಹಾಜರಾತಿ ಪಸ್ತಕದಲ್ಲಿ ಕಾಣಿಸಿದ್ದ ಸಂಖ್ಯೆಯಷ್ಟು ಮಕ್ಕಳು ಇರಲಿಲ್ಲ, ಬಹಳಷ್ಟು ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿರುವುದಿಲ್ಲ. ಅಡುಗೆ ಕೋಣೆಗಳ ಕೊರತೆ ಕಂಡುಬಂದಿರುತ್ತದೆ.

ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ ವ್ಯೆವಸ್ಥೆ ಇದ್ದಿರುವುದಿಲ್ಲ.  ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಕಂಡುಬಂದಿರುವುದಿಲ್ಲ. ಮಕ್ಕಳಿಗೆ ಆಟವಾಡಲು ಆಟದ ಮೈದಾನವು ಕಂಡುಬಂದಿರುವುದಿಲ್ಲ. ಶುದ್ಧ ಕುಡಿಯುವ ನೀರಿನ ಕೊರತೆ ಕಂಡುಬಂದಿರುತ್ತದೆ. ಕಪಲಾಪೂರ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರು ಮತ್ತು ಮಕ್ಕಳು ಇಲ್ಲದೇ ಇರುವುದು ಕಂಡುಬಂದಿರುತ್ತದೆ ಎಂದರು.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago