ಇಂದು ಲೋಕಸಭೆಯ ಅಧಿವೇಶನದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಯುವ ಸಂಸದ ಸಾಗರ್ ಖಂಡ್ರೆ ಪ್ರಸ್ತಾಪಿಸಿದ ವಿಚಾರ ಜನರ ಗಮನ ಸೆಳೆದಿದೆ.
ಸಂಸತ್ತಿನ ಅಧಿವೇಶನದಲ್ಲಿ ಸೋಮವಾರ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ಪ್ರಕಾರ ವಿಶೇಷ ಸ್ಥಾನಮಾನ ನೀಡಲಾಗಿದೆ ಇಲ್ಲಿ ಮೊಟ್ ಮೂಡಲು ನಿರುದ್ಯೋಗಿ ಸಮಷ್ಯ ನಿವಾರಣೆ ಗೆ ಸಮಯ ಅವಕಾಶ ನೀಡಬೇಕು.
ಉದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡಿದ ಬೀದರ್ ಸಂಸದ ಸಾಗರ್ ಖಂಡ್ರೆ, ಇತರ ರಾಜ್ಯಗಳಿಗೆ ಉದ್ಯೋಗ ವಲಸೆ ಮತ್ತು ಉದ್ಯೋಗಾವಕಾಶಗಳ ವಿಷಯವನ್ನುಪ್ರಸ್ತಾನೆ ಮಾಡಿದ್ರು.ರಜ್ಯ ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ಕೊಡಬೇಕು
ಕಲ್ಯಾಣ ಕರ್ನಾಟಕ ಹಾಗೂ ವಿಶೇಷವಾಗಿ ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಯುವಕರ ಉದ್ಯೋಗ ವಲಸೆ ಹೆಚ್ಚಿದೆ. ಯುವಕರು ಪದವಿ ಮುಗಿಸಿದ ನಂತರ ಉದ್ಯೋಗಕ್ಕಾಗಿ ಹೈದರಾರಾಬಾದ್, ಪುಣೆ, ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ದುಃಸ್ಥಿತಿಯನ್ನು ತಪ್ಪಿಸಲು ಮುಂದಾಗಬೇಕಿದೆ. ಕೇಂದ್ರ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿದರು.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…