ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ.

ಚಾಮರಾಜನಗರ.03.ಜುಲೈ.25:- ಮಹಿಳಾ ಮೀಸಲು ಸ್ಥಾನಗಳಿಗೆ ನಡೆಯಲಿದ್ದು.

ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ.

ಯಳಂದೂರು: ತಾಲ್ಲೂಕಿನ ಕೆಸ್ತೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಯಳಂದೂರು ತಾಲ್ಲೂಕು ಚಾಮರಾಜನಗರ ಜಿಲ್ಲೆ. ಈ  ಸಂಘದ ಆಡಳಿತ ಮಂಡಳಿ ಚುನಾವಣೆಯು  ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಎ ಮತ್ತು  ಬಿ  ಪ್ರವರ್ಗ ಹಾಗೂ

ಮಹಿಳಾ ಮೀಸಲು ಸ್ಥಾನಗಳಿಗೆ ನಡೆಯಲಿದ್ದು.
ದಿನಾಂಕ 07-07- 2025  ರಿಂದ 08-07-2025 ರವರೆಗೆ ಬೆಳಿಗ್ಗೆ  11 ರಿಂದ  ಮಧ್ಯಾಹ್ನ 3 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ದಿನಾಂಕ 09-07-2025 ರಂದು ಬೆಳಿಗ್ಗೆ 12 ರಂದು  ನಾಮಪತ್ರ ಪರಿಶೀಲನೆ  ನಡೆಯಲಿದ್ದು ದಿನಾಂಕ 10-07-2025 ಮಧ್ಯಾಹ್ನ 3 ರೊಳಗೆ ನಾಮಪತ್ರ ವಾಪಸ್ಸು ಪಡೆಯಬಹುದಾಗಿದೆ.

ಅಗತ್ಯ ವಾದಲ್ಲಿ ದಿನಾಂಕ 16- 07-2025 ರಂದು ಬೆಳಿಗ್ಗೆ 10 ರಿಂದ  02 ರವರೆಗೆ ಸಂಘದ ಕಛೇರಿ, ಕೆಸ್ತೂರು ಯಳಂದೂರು ತಾಲ್ಲೂಕು ಇಲ್ಲಿ ಮತದಾನ ನಡೆಯಲಿದ್ದು, ನಂತರ ಸ್ಥಳದಲ್ಲೇ ಎಣಿಕೆ ನಡೆಯಿಲಿದೆ‌ ಹೆಚ್ಚಿನ ವಿವರಗಳಿಗೆ ಸಂಘದ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ರಿಟರ್ನಿಂಗ್ ಆಫೀಸರ್ ಹಾಗೂ ಯಳಂದೂರು ತಾಲ್ಲೂಕು ಸಹಕಾರ ಅಧಿಕಾರಿ ಸುಭಾಷಿಣಿ ಎಸ್ ರವರು ಪ್ರಕಟಣೆಯಲ್ಲಿ ತಿಳಿಸಿದರು

ವರದಿ: ಪ್ರಸನ್ನ ಕುಮಾರ ಕಿತ್ತೂರು

prajaprabhat

Recent Posts

ಉದ್ಯೋಗಗಳಲ್ಲಿ ಕನಿಷ್ಠ ವೇತನ ಹೈಕೋರ್ಟ್‌ಗೆ ಸರ್ಕಾರದ ಮುಚ್ಚಳಿಕೆ

ಬೆಂಗಳೂರು.04.ಜುಲೈ.25:-<ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದ ಹೊರತು ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಹೊರಡಿಸಲಾಗಿರುವ ಉದ್ದೇಶಿತ ಕರಡು ಅಧಿಸೂಚನೆ ಅನ್ವಯ ಭವಿಷ್ಯದಲ್ಲಿ…

2 hours ago

ಪಾಕಿಸ್ತಾನಿ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳ ಮೇಲಿನ ನಿಷೇಧವನ್ನು ಸರ್ಕಾರ ಮತ್ತೆ ಜಾರಿಗೆ ತಂದಿದೆ.

ದೇಶದಲ್ಲಿ ಹಲವಾರು ಪಾಕಿಸ್ತಾನಿ ನಟರು ಮತ್ತು ಕ್ರಿಕೆಟಿಗರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸರ್ಕಾರ ಮತ್ತೆ ನಿಷೇಧಿಸಿದೆ. ತಾಂತ್ರಿಕ ಕಾರಣಗಳಿಂದಾಗಿ ಈ…

2 hours ago

ಮುಂದಿನ ತಿಂಗಳು ಶ್ರೀನಗರದ ದಾಲ್ ಸರೋವರದಲ್ಲಿ ನಡೆಯಲಿರುವ ಮೊದಲ ಖೇಲೋ ಇಂಡಿಯಾ ಜಲ ಕ್ರೀಡೆಗಳು

ಮೊದಲ ಖೇಲೋ ಇಂಡಿಯಾ ಜಲ ಕ್ರೀಡಾ ಉತ್ಸವವು ಆಗಸ್ಟ್ 21 ರಿಂದ ಶ್ರೀನಗರದ ಐತಿಹಾಸಿಕ ದಾಲ್ ಸರೋವರದಲ್ಲಿ ನಡೆಯಲಿದೆ. ಇದನ್ನು…

2 hours ago

ಬೆಂಗಳೂರು ವಿಶ್ವವಿದ್ಯಾಲಯ’ಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು.04.ಜುಲೈ.25:- ವಿಶ್ವ ವಿದ್ಯಾಲಯದಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಮಾನ್ಯತೆ ಪಡೆದ ವಿವಿಯಿಂದ ಪದವಿ, ಸ್ನಾತಕೋತ್ತರ…

8 hours ago

ಅತಿಥಿ ಅಧ್ಯಾಪಕರಿಗೆ ಸರ್ಕಾರ ₹5 ಲಕ್ಷ ಗ್ರಾಚ್ಯುಟಿ Gratuity ರಾಜ್ಯ ಸರ್ಕಾರ ಆದೇಶ. Formate

Gratuity turm and conditions with Formate ಬೆಂಗಳೂರು.02.ಜುಲೈ.25:-ಕರ್ನಾಟಕ ಸರ್ಕಾರವು ಪದವಿ ಕಾಲೇಜುಗಳಲ್ಲಿನ ಅತಿಥಿ ಅಧ್ಯಾಪಕರಿಗೆ 60 ವರ್ಷ ತುಂಬಿದ…

10 hours ago

ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ.

ಬೆಂಗಳೂರು.03.ಜುಲೈ.25:- ರಾಜ್ಯ ಸರ್ಕಾರ ವತಿಯಿಂದ ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ…

10 hours ago