Home » ಲೈವ್ ನ್ಯೂಸ್ » ಜುಲೈ 18ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆಗೆ ಸೂಚನೆ

ಜುಲೈ 18ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆಗೆ ಸೂಚನೆ

ಬೀದರ.10.ಜುಲೈ 26 : ಬೀದರ ಲೋಕಸಭಾ ಸದಸ್ಯರಾದ ಸಾಗರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆಯನ್ನು 2026ರ ಜುಲೈ 18 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬೀದರ್ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.


ಬೀದರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಅಂದು ನಡೆಯಲಿರುವ ಸಭೆಗೆ ಸಂಬoಧಿಸಿದ ಅಧಿಕಾರಿಗಳು ಪ್ರಗತಿ ವರದಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology