ಕೊಪ್ಪಳ.16.ಜುಲೈ25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ಜುಲೈ 19 ರಂದು ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದ್ದು, ಖಾಸಗಿ ಸಂಸ್ಥೆಗಳು ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ 30 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…