ಬೀದರ.28.ಜೂನ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶಶಿಧರ್ ಕೋಸಂಬೆ, ಶೇಖರ್‌ಗೌಡ ಜಿ.ರಾಮತ್ನಾಳ್ ಹಾಗೂ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಜುಲೈ.2 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರುಗಳು ಜುಲೈ.2 ರಂದು ಬೆಳಿಗ್ಗೆ 8 ಗಂಟೆಗೆ ಬೀದರ ಜಿಲ್ಲೆಯಲ್ಲಿರುವ ಮಕ್ಕಳ ಪಾಲನಾ ಸಂಸ್ಥೆ, ಜಿಲ್ಲಾಸ್ಪತ್ರೆ ವಸತಿ ನಿಲಯ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಜುಲೈ.3 ರಂದು ಬೆಳಿಗ್ಗೆ 10 ಗಂಟೆಗೆ ಬೀದರ್ ಜಿಲ್ಲೆಗೆ ಸಂಬAಧಿಸಿದAತೆ ಆಯೋಗದಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮಕ್ಕಳ ಪಾಲನಾ ಸಂಸ್ಥೆ, ತಾಲ್ಲೂಕು ಆಸ್ಪತ್ರೆ, ವಸತಿ ನಿಲಯ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…
ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…