|

ಜುಲೈ 7 ರಿಂದ ಸಾಕು ನಾಯಿ, ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ

ಕೊಪ್ಪಳ.05.ಜುಲೈ 25: 2025ನೇ ಸಾಲಿನ “ವಿಶ್ವ ಪ್ರಾಣಿಜನ್ಯ ರೋಗ ದಿನಾಚರಣೆ” ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕೊಪ್ಪಳ ಪಾಲಿಕ್ಲಿನಿಕ್ ವತಿಯಿಂದ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವು ಜುಲೈ 7 ರಿಂದ ಆಗಸ್ಟ್ 6 ರವರೆಗೆ ಒಂದು ತಿಂಗಳ ಕಾಲ ಜಿಲ್ಲಾ ಪಾಲಿಕ್ಲಿನಿಕ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆಯನ್ನು ಹಾಕಿಸಬೇಕು ಎಂದು ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಾಲಿಕ್ಲಿನಿಕ್ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *