ಬೀದರ.30.ಜೂನ್.25:- ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜಂಟಿ ಉಪಸ್ಥಿತಿಯಲ್ಲಿ ಬೀದರನ ಜನವಾಡಾ ಗ್ರಾಮದ ನಾಡ ಕಛೇರಿ ಆವರಣದಲ್ಲಿ ಜುಲೈ.1 ರಂದು ಬೆಳಿಗ್ಗೆ 10.30 ಗಂಟೆಗೆ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮಕ್ಕೆ ಸಮಯದ ಮುಂಚಿತವಾಗಿ ಬೆಳಿಗ್ಗೆ 10 ಗಂಟೆಯಿoದ ತಮ್ಮ ಸಿಬ್ಬಂದಿಯೊoದಿಗೆ ಹಾಜರಿದ್ದು ಬಂದಿರುವ ಅಹವಾಲು ಸ್ವೀಕರಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.01.ಜುಲೈ.25:- ರಾಜ್ಯದಲ್ಲಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ| ಕೆ.ಜಿ. ಜಗದೀಶ…
ಬೀದರ.01.ಜುಲೈ.25:- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಆಧೀನದಲ್ಲಿ ಬರುವ ಬೀದರ್ ತಾಲೂಕಿನ ಜನವಾಡಾ ಹತ್ತಿರದ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ೨೦೨೫-೨೬…
ಬೀದರ.01.ಜುಲೈ.25:- ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ…
ಬೀದರ.01.ಜುಲೈ.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ NAAC A+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ,…
ಬೀದರ.01.ಜುಲೈ.25:- ರೋಟರಿ ಕ್ಲಬ ಬೀದರ ನ್ಯೂ ಸೆಂಚುರಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ನಿಗಮ ಬೀದರ ವಿಭಾಗದ ಸಹ ಭಾಗೀತ್ವದಲ್ಲಿ…
ಬೀದರ.01ಜುಲೈ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕಕರಸಾ) ವತಿಯಿಂದ ಜುಲೈ.7 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ…