ಜು.22 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಕೊಪ್ಪಳ.22.ಜುಲೈ25: ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಚಿಲಕಮುಖಿ ಸ್ಟೇಷನ್‌ನ ನಿರ್ವಹಣೆ ಕಾಮಗಾರಿ ನಡೆಸುತ್ತಿರುವ ಪ್ರಯುಕ್ತ ಜುಲೈ 22 ರಂದು 10 ಗಂಟೆಯಿAದ ಸಾಯಂಕಾಲ 5 ಗಂಟೆಯವರೆಗೆ ಸ್ಟೇಷನ್‌ಗೆ ಒಳಪಡುವ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


110/11 ಕೆ.ವಿ. ಚಿಲಕಮುಖಿ ಸ್ಟೇಷನ್‌ಗೆ ಒಳಪಡುವ ಎಫ್-1 ವೆಂಕಟಾಪೂರ, ಎಫ್-2 ಮೆತಗಲ್, ಎಫ್-3 ಹಿರೇಸೂಳಿಕೇರಿ, ಎಫ್-4 ಹಾಸಗಲ್, ಎಫ್-5 ಶಿಡಗನಹಳ್ಳಿ, ಎಫ್-7 ಕೊಡದಾಳ, ಎಫ್-8 ಚಿಲಕಮುಖಿ, ಎಫ್-9 ಇರಕಲಗಡಾ, ಎಫ್-10 ಗೋಸಲದೊಡ್ಡಿ, ಎಫ್-11 ಜಿನ್ನಾಪೂರ ಈ ಎಲ್ಲಾ ಫೀಡರಗಳ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.
ಮೇಲಿನ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು.

ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

5 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

10 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

11 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

11 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

11 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

11 hours ago