ಜು.26ಕ್ಕೆ ಉದ್ಯೋಗ ಮೇಳ: ಹೆಸರು ನೊಂದಾಯಿಸಲು ಮನವಿ


ಬೀದರ.22.ಜುಲೈ.25:- ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐಟಿಐ ಕಾಲೇಜ್ ಆವರಣ, ಕುಮಬಾರವಾಡಾ ಕ್ರಾಸ್, ಮನ್ನಳ್ಳಿ ರೋಡ ಬೀದರನಲ್ಲಿ ಜುಲೈ.26 ರಂದು ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿರುವುದರಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದರಿಂದ ಈ ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9154955835, 9901563260, 9164741989  ಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೋಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

4 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

5 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

5 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

5 hours ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

11 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

17 hours ago