ಬೀದರ.28.ಜುಲೈ.25:- ಬೀದರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರು ಜುಲೈ.31 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಸದರಿ ಸಭೆಗೆ ಎಲ್ಲಾ ಅನುಷ್ಠಾನಾಧಿಕಾರಿಗಳು ಖುದ್ದಾಗಿ ಸಭೆಗೆ ಹಾಜರಾಗಬೇಕೆಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.