ಕೊಪ್ಪಳ.05.ಜುಲೈ.25:- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಜುಲೈ 7ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟ ಗ್ರಾಮದ ನೂತನ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12ಕ್ಕೆ ಹುಲೇಗುಡ್ಡ ಗ್ರಾಮದ ಮತ್ತು 2 ಗಂಟೆಗೆ ದ್ಯಾಂಪುರ ಗ್ರಾಮದ ನೂತನ ಸರ್ಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಚಿವರು ಅಲ್ಲಿಂದ ಗದಗ ಜಿಲ್ಲೆಯ ಕಡೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಎಸ್.ಸಿ/ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಮಹಿಳಾ ಜಿಲ್ಲಾಧ್ಯಕ್ಷೆ ಮೇಲೆ…
ಚಾಮರಾಜನಗರ.06.ಜುಲೈ.25:- ಯಳಂದೂರು ತಾಲೂಕು ಕೊಮಾರನಪುರ ಗ್ರಾಮದ ಜೆಎಸ್ಎಸ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವಿ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಕಟಾವು…
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು…
ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ…
ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು…
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್…