ಚಿತ್ರದುರ್ಗ.17.ಜುಲೈ.25::- ಚಿತ್ರದುರ್ಗ ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕಾನಿಕಲ್ ಮತ್ತು ಎಲೆಕ್ಟ್ರೀಕಲ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 21 ಅರ್ಜಿ ಸಲ್ಲಿಸಲು ಕೊನೆಯ ದಿನ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. 18 ರಿಂದ 30 ವರ್ಷಗಳು (ಎಸ್.ಸಿ./ಎಸ್.ಟಿ./ಒ.ಬಿ.ಸಿ/ಇ.ಎಸ್.ಎಮ್) ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. 2025ರ ಅಕ್ಟೋಬರ್‍ನಲ್ಲಿ ಪರೀಕ್ಷೆ ನಡೆಯಲಿದೆ. ನಿಖರ ದಿನಾಂಕವನ್ನು ಎಸ್‍ಎಸ್‍ಸಿ ವೆಬ್‍ಸೈಟ್ ಮೂಲಕ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಎಸ್.ಎಸ್.ಸಿ ವೆಬ್‍ಸೈಟ್ http://www.ssckkr.kar.nic.in
https://ssc.nic.in ಗೆ ಭೇಟಿ ನೀಡಬಹುದು. ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…