ಜೂನ್ 14  ರಂದು ವಿದ್ಯುತ್ ವ್ಯತ್ಯಯ

ಕೊಪ್ಪಳ.12.ಜೂನ್.25:- ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ 110 ಕೆ.ವಿ ಕೊಪ್ಪಳ ಸ್ಟೇಷನ್ ಹಾಗೂ 33 ಕೆ.ವಿ ಕಿನ್ನಾಳ ಸ್ಟೇಷನ್‌ನ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ, ಜೂನ್ 14 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 04 ಗಂಟೆಯವರೆಗೆ ಸ್ಟೇಷನ್‌ಗಳ ವ್ಯಾಪ್ತಿಗೆ ಒಳಪಡುವ ಮಾರ್ಗಗಳಲ್ಲಿ ಹಾಗೂ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.


110 ಕೆ.ವಿ ಕೊಪ್ಪಳ ಸ್ಟೇಷನ್ ಹಾಗೂ 33 ಕೆವಿ ಕಿನ್ನಾಳ ಸ್ಟೇಷನ್‌ಗೆ ಒಳಪಡುವ ಎಫ್-3ಎಸ್.ಜಿಕಾಲೇಜ್, ಎಫ್-8 ಭಾಗ್ಯನಗರ, ಎಫ್-9 ಬನ್ನಿಕಟ್ಟಿ, ಎಫ್-10 ಗವಿಮಠ, ಎಫ್-11 ಡಿ.ಸಿ ಆಫೀಸ್, ಎಫ್-12 ತಾಲೂಕ ಪಂಚಾಯತ್, ಎಫ್-14 ಜಾತ್ರ ಫೀಡರ್, ಎಫ್-1 ದೇವಲಾಪೂರ, ಎಫ್-2 ಕಿನ್ನಾಳ, ಎಫ್-3 ಓಜನಹಳ್ಳಿ, ಎಫ್-4 ಕಲಕೇರಿ, ಎಫ್-5 ಬುಡಶೆಟ್ನಾಳ,  ಎಫ್-6 ಯತ್ನಟ್ಟಿ ಹಾಗೂ ಕೊಪ್ಪಳ ಸ್ಟೇಷನ್‌ಗೆ ಒಳಪಡುವ ಎಲ್ಲಾ ಐ.ಪಿ ಮತ್ತು ಕೆ.ಡಬ್ಲೂ.ಎಸ್ ಈ ಎಲ್ಲಾ 11 ಕೆವಿ ಮತ್ತು 33 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


ಮೇಲಿನ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಜೆಸ್ಕಾಂ ಕೊಪ್ಪಳ ಉಪ ವಿಭಾಗದ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಜೂ.16 ರಂದು ಎನ್‌ಎಬಿಎಲ್ ಮಾನ್ಯತೆ,<br>ಅದರ ಲಾಭಗಳು ಕುರಿತು ಜಾಗೃತಿ ಕಾರ್ಯಕ್ರಮ

ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…

5 hours ago

ಜೂ.15 ರಿಂದ 17 ರವರೆಗೆ ವಿವಿಧ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…

5 hours ago

UGC NET 2025 ಪರೀಕ್ಷಾ ಪ್ರವೇಶ ಪತ್ರ  ಡೌನ್‌ಲೋಡ್ ಬಗ್ಗೆ ಮಾಹಿತಿ..

ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…

9 hours ago

ಜೂನ್. 16 ರಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…

9 hours ago

ಹಾಕಿ ಪ್ರೊ ಲೀಗ್: ಅರ್ಜೆಂಟೀನಾ ವಿರುದ್ಧ ಭಾರತಕ್ಕೆ 1-2 ಅಂತರದ ಸೋಲು

ನೆದರ್ಲ್ಯಾಂಡ್ಸ್‌ನ ಆಮ್ಸ್ಟೆಲ್ವೀನ್‌ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್‌ಐಎಚ್ ಹಾಕಿ ಪ್ರೊ ಲೀಗ್‌ನಲ್ಲಿ ಭಾರತ ತಂಡವು ಅರ್ಜೆಂಟೀನಾ…

9 hours ago

WTC ಫೈನಲ್: ಆಸ್ಟ್ರೇಲಿಯಾ 2ನೇ ದಿನದ ಅಂತ್ಯಕ್ಕೆ 144/8, ದಕ್ಷಿಣ ಆಫ್ರಿಕಾಕ್ಕಿಂತ 218 ರನ್‌ಗಳ ಮುನ್ನಡೆ

ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್‌ನ 2ನೇ ದಿನದ ಅಂತ್ಯಕ್ಕೆ…

9 hours ago