ಬೆಂಗಳೂರು.31.ಮe.25:-ಕನ್ನಡ ಅಭಿಮಾನಿಗಳ ಆಕ್ರೋಶ ಕಂಡು ತಮಿಳು ನಟ ಕಮಲ್ ಹಾಸನ್ ಕೂಡ ಹೆದರುವ ಪರಿಸ್ಥಿತಿ ಇದೀಗ ಎದುರಾಗಿದೆ. ಕನ್ನಡ ಭಾಷೆ & ಕನ್ನಡಿಗರ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್ ವಿರುದ್ಧ ರೊಚ್ಚಿಗೆದ್ದು ಇದೀಗ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ ಕನ್ನಡಿಗರು ಎಚರಿಕೆ ನೀಡಿದ್ದಾರೆ.
ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ…
ಕನ್ನಡ ಭಾಷೆ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್‌ಗೆ ಸರಿಯಾಗಿ ಪಾಠ ಕಲಿಸಲು ಕೋಟಿ ಕೋಟಿ ಕನ್ನಡ ಅಭಿಮಾನಿಗಳು ತೊಡೆತಟ್ಟಿ ಸಜ್ಜಾಗಿದ್ದಾರೆ. ಕನ್ನಡ ಭಾಷೆ ನಮ್ಮಮ್ಮ, ಹೀಗಾಗಿಯೇ ಕನ್ನಡ ಭಾಷೆ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್‌ಗೆ ಸರಿಯಾಗಿ ಬುದ್ಧಿ ಕಲಿಸಿ ಅಂತಾ ಕೂಡ ಕನ್ನಡಿಗರು ಆಗ್ರಹ ಮಾಡುತ್ತಿದ್ದಾರೆ.
K ಕರ್ನಾಟಕದ ಮೂಲೆ & ಮೂಲೆಯಲ್ಲೂ ಈಗ ದೊಡ್ಡ ಮಟ್ಟದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಹೋರಾಟ ಶುರು ಮಾಡಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಇಂತಹ ಸಮಯದಲ್ಲೇ ಕರ್ನಾಟಕ ಬಂದ್‌ಗೆ..
ಕರ್ನಾಟಕ ಬಂದ್.. ಜೂನ್ 3 ಮಂಗಳವಾರ…
ಕನ್ನಡ ನಾಡಿನ ಜನರನ್ನು ಕೆಣಕಿದರೆ ಸುಮ್ಮನೆ ಇರುವುದಿಲ್ಲ ಅನ್ನೋದು ಗೊತ್ತಾಗುತ್ತಿದೆ. ತಮಿಳು ನಟ ಕಮಲ್ ಹಾಸನ್ ತಪ್ಪು ಒಪ್ಪಿಕೊಳ್ಳದೇ ಇದ್ರೆ ಜೂನ್ 2 ಸೋಮವಾರ ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆಗುತ್ತಿತ್ತು, ಭಾನುವಾರ ಒಳಗೆ ಕರ್ನಾಟಕ ಬಂದ್ ದಿನಾಂಕ ಫಿಕ್ಸ್ ಆಗಲಿದೆ ಎಂಬ ಮಾಹಿತಿ ಕೂಡ ಹಬ್ಬಿತ್ತು. ಕನ್ನಡಪರ ಸಂಘಟನೆಗಳ ಮುಖಂಡರು ಇದರ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…