ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅಂದು ಅವರು ಮಧ್ಯಾಹ್ನ 1.30 ಗಂಟೆಗೆ ಹುಮನಾಬಾದ ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3.30 ಗಂಟೆಗೆ ಬಸವಕಲ್ಯಾಣ ತಾಲ್ಲೂಕು ಹಿರೇನಾಗವ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 6 ಗಂಟೆಗೆ ಬೀದರ ತಾಲ್ಲೂಕಿನ ಸಂಶಿನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…