ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ ಮಾನ್ಯತಾ ಮಂಡಳಿ (ಎನ್‌ಎಬಿಎಲ್) ಅವರ ಸಹಯೋಗದೊಂದಿಗೆ ಜೂನ್.16 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ ಸೆಮಿನಾರ್ ಹಾಲ್, ತೋಟಗಾರಿಕೆ ಮಹಾವಿದ್ಯಾಲಯ ಬೀದರದಲ್ಲಿ ಎನ್‌ಎಬಿಎಲ್ ಮಾನ್ಯತೆ ಮತ್ತು ಅದರ ಲಾಭಗಳು ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಕೆಆರ್‌ಇ ಸೊಸೈಟಿಯ ಕರ್ನಾಟಕ ಆರ್ಟ್ಸ್ ಆ್ಯಂಡ್ ಕಾಮರ್ಸ ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಡಾ.ರಾಜಮೋಹನ ಪರದೇಶಿ ಭಾಗವಹಿಸಲಿದ್ದಾರೆ. ಹಾಗೂ ಅಧ್ಯಕ್ಷತೆಯನ್ನು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಅವರು ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಎನ್‌ಎಬಿಎಲ್ ನಿರ್ದೇಶಕ ಶ್ರೀಕಾಂತ್ ಆರ್., ಎನ್‌ಎಬಿಎಲ್ ಸಮನ್ವಯಕರಾದ ಅಕ್ಷಯ್ ಜಿ.ಎಂ., ಮಾನಸಿ ಕುಲಕರ್ಣಿ ಅವರುಗಳು ಭಾಗವಹಿಸಲಿದ್ದಾರೆ.
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…