ಬೀದರ.17.ಜೂನ್.25:-ಕಮಠಾಣ ಉಪ-ಕೇಂದ್ರದಿAದ ಸರಬರಾಜು ಆಗುವ 110/33-11ಕೆವಿ ಕಮಠಾಣ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ ದಿನಾಂಕ: 19-06-2025 ರಂದು ಬೆಳಿಗ್ಗೆ 8 ಗಂಟೆಯಿoದ ಮಧ್ಯಾಹ್ನ 2 ಗಂಟೆಯವರೆಗೆ 11ಕೆವಿ ಫೀಡರಗಳಾದ 11ಕೆವಿ ಕಮಠಾಣ 11ಕೆವಿ ಕಾಲೇಜ್, 1ಕೆವಿ ಮಿರ್ಜಾಪೂರ, 11ಕೆವಿ ಕಂಗನ್‌ಕೋಟ್, 11ಕೆವಿ ಬೆಳ್ಳೂರ್, 11ಕೆವಿ ಬಾವಗಿ, 33ಕೆವಿ ಮುನ್ನಳ್ಳಿ, 33ಕೆವಿ ಜಿಜಿಪಿಎಲ್ ಫೀಡರಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಸಹಕರಿಸಬೇಕೆಂದು ಬೀದರ ವಿಭಾಗದ ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…