ಕೊಪ್ಪಳ.13.ಜೂನ್25:- ಜಿಲ್ಲೆಯ ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 02 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜೂನ್ 21 ರಂದು ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ.
ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ತಯಾರಿಸಿ ಜಿಲ್ಲಾ ವೆಬ್‌ಸೈಟ್ http://www.koppal.nic.in ರಲ್ಲಿ ಪ್ರಕಟಿಸಲಾಗಿದೆ. ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಜೂನ್ 21 ರಂದು ಬೆಳಿಗ್ಗೆ 10 ಗಂಟೆಯಿAದ ಸಾಯಂಕಾಲ 05.30 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಹಾಲ್, ಜಿಲ್ಲಾಡಳಿತ ಭವನ, ಕೊಪ್ಪಳದಲ್ಲಿ ನಡೆಯಲಿದೆ.
ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಬAಧಪಟ್ಟ ಮೂಲ ಹಾಗೂ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟ ಒಂದು ಸೆಟ್ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…