ಜೂ.23 ರಂದು ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.20.ಜೂನ್.25:-ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ಜೂನ್ 23 ರಂದು ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದ್ದು, ಖಾಸಗಿ ಸಂಸ್ಥೆಗಳು ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ 30 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ 30 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

2 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

2 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

5 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

5 hours ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

10 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

10 hours ago