ಜೂ. 23 ರಂದು ವಿವಿಧ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ

ಕೊಪ್ಪಳ.22.ಜೂನ್.25:-  ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/33/11ಕೆ.ವಿ ಎಂ.ಯು.ಎಸ್.ಎಸ್ ಗಿಣಿಗೇರಾ ಸ್ಟೇಷನ್‌ನ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಜೂನ್ 23 ಸೋಮವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿವಿಧ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.


ಅಂದು ಎಫ್-8 ಮುಂಡರಗಿ ಎನ್.ಜೆ.ವೈ., ಎಫ್-9 ಲೆಬಗೇರಿ ಎನ್.ಜೆ.ವೈ., ಈ ಎಲ್ಲಾ 11ಕೆವಿ ಮಾರ್ಗಗಳು ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು. ವಿದ್ಯುತ್ ನಿರ್ವಹಣಾ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು.

ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಸೂಚಿಸಲಾಗಿದೆ. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದ್ದಲ್ಲಿ ಕಂಪನಿಯು ಜವಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧ: ಸರ್ಕಾರ ಆದೇಶ

ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ  ಮುಂಜಾಗ್ರತಾ ಕ್ರಮವಾಗಿ…

1 hour ago

ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು.

ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…

1 hour ago

ಪದವಿ ಕಾಲೇಜು 310 ಪ್ರಾಂಶುಪಾಲರ ನೇಮಕಾತಿ ಶೀಘ್ರವೇ.

ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ  ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…

3 hours ago

ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…

3 hours ago

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

11 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

11 hours ago