|

ಜೂ.24ಕ್ಕೆ ನೇರ ಸಂದರ್ಶನ: ಹೆಸರು ನೊಂದಾಯಿಸಲು ಮನವಿ

ಬೀದರ.22.ಜೂನ್.25:- ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರದಲ್ಲಿ ಜೂನ್.24 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗಾಧಿಕಾರಿ ವಿ. ಪ್ರಭಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇರ ಸಂದರ್ಶನದಲ್ಲಿ 8ನೇ ಪಾಸ್, ಎಸ್.ಎಸ್.ಎಲ್.ಸಿ, ಐಟಿಐ, ಪಿಯುಸಿ ಮತ್ತು ಡಿಪ್ಲೋಮಾ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.  ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9901563260/7842717680/ 8867200358  ಗಳಿಗೆ  ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೋಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರ.

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐ ಟಿ ಐ ಕಾಲೇಜ್  ಆವರಣ, ಕುಂಬಾರವಾಡಾ ಕ್ರಾಸ, ಮನ್ನಳ್ಳಿ ರೋಡ, ಬೀದರಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *