ಬೀದರ.22.ಜೂನ್.25:- ಜಿಲ್ಲಾ ಉದ್ಯೋಗ ವಿನೀಮಯ ಕಛೇರಿ ಬೀದರದಲ್ಲಿ ಜೂನ್.24 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗಾಧಿಕಾರಿ ವಿ. ಪ್ರಭಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇರ ಸಂದರ್ಶನದಲ್ಲಿ 8ನೇ ಪಾಸ್, ಎಸ್.ಎಸ್.ಎಲ್.ಸಿ, ಐಟಿಐ, ಪಿಯುಸಿ ಮತ್ತು ಡಿಪ್ಲೋಮಾ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9901563260/7842717680/ 8867200358 ಗಳಿಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೋಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನೀಮಯ ಕಛೇರಿ ಬೀದರ.
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐ ಟಿ ಐ ಕಾಲೇಜ್ ಆವರಣ, ಕುಂಬಾರವಾಡಾ ಕ್ರಾಸ, ಮನ್ನಳ್ಳಿ ರೋಡ, ಬೀದರಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…