ಬೀದರ.13.ಫೆಬ್ರುವರಿ.25:-ಜೇಸ್ಕಾಂ ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಹುಮನಾಬಾದ, ಮನ್ನಾಏಖೇಳ್ಳಿ ಹಾಗೂ ಬಸವಕಲ್ಯಾಣ, ಉಪ ವಿಭಾಗಗಳಲ್ಲಿ ಫೆಬ್ರುವರಿ.15 ರಂದು ಗ್ರಾಹಕರ ಕುಂದು ಕೊರತೆ ನಿವಾರಣಾ ಸಭೆಯನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ), ಗುವಿಸಕಂನಿ ಹುಮನಾಬಾದ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಗಳ ವಿವರ: ಫೆಬ್ರುವರಿ.15 ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಹುಮನಾಬಾದ ಉಪ ವಿಭಾಗದ ಹುಡಗಿ ಶಾಖೆ ಕಛೇರಿಯಲ್ಲಿ, ಮನ್ನಾಏಖೇಳ್ಳಿ ಉಪ ವಿಭಾಗದ ನಿರ್ಣಾ ಶಾಖೆ ಕಛೇರಿಯಲ್ಲಿ ಹಾಗೂ ಬಸವಕಲ್ಯಾಣ ಉಪ ವಿಭಾಗದ ಗ್ರಾಮೀಣ-2 ಶಾಖೆ ಕಛೇರಿಯಲ್ಲಿ ನಡೆಯಲಿವೆ.
ಕಾರಣ ಸಆರ್ವಜನಿಕರು ಹಾಗೂ ಗುವಿಸಕಂನಿ ಗ್ರಾಹಕರು ಈ ಸಭೆಯಲ್ಲಿ ಉಪಸ್ಥಿತರಿದ್ದು, ಕುಂದು ಕೊರತೆಯ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…