ಬೀದರ: 10. ಜನವರಿ.25:- ಜೇಸ್ಕಾಂ ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಹುಮನಾಬಾದ, ಮನ್ನಾಏಖೇಳ್ಳಿ ಹಾಗೂ ಬಸವಕಲ್ಯಾಣ, ಉಪ-ವಿಭಾಗಗಳಲ್ಲಿ ಜನವರಿ.18 ರಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆಯನ್ನು ಕಾರ್ಯನಿರ್ವಾಹಕ ಇಂಜಿನಿಯರರು (ವಿ), ಗು.ವಿ.ಸ.ಕಂ.ನಿ ಹುಮನಾಬಾದ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ.
ಜನ ಸಂಪರ್ಕ ಸಭೆಗಳ ವಿವರ: ಜನವರಿ 18 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಹುಮನಾಬಾದ ಉಪ ವಿಭಾಗದ ಘಾಟಬೋರಾಳ ಶಾಖೆ ಕಛೇರಿಯಲ್ಲಿ, ಮನ್ನಾಏಖೇಳ್ಳಿ ಉಪ ವಿಭಾಗದ ಚಿಟಗುಪ್ಪಾ ಶಾಖೆ ಕಛೇರಿಯಲ್ಲಿ ಹಾಗೂ ಬಸವಕಲ್ಯಾಣ ಉಪ ವಿಭಾಗದ ಭೋಸ್ಗಾ ಶಾಖೆ ಕಛೇರಿಯಲ್ಲಿ.
ಕಾರಣ ಸಾರ್ವಜನಿಕರು ಹಾಗೂ ಗುವಿಸಕಂನಿ ಗ್ರಾಹಕರು ಸದರಿ ಸಭೆಯಲ್ಲಿ ಉಪಸ್ಥಿತರಿದ್ದು, ಕುಂದು ಕೊರತೆಯ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…