ಬೀದರ 07. ಜನವರಿ.25:- ಬೀದರ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜನವರಿ 16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ (ದಿಶಾ) ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.
ಕಾರಣ ಸದರಿ ದಿನಾಂಕದoದು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…