ಡಿ.24:- ಬೀದರ್ ಜಿಲ್ಲೆಗೆ ಅಗ್ನಿಸ್ತಿರುವ ಶ್ರಿ ಸೋಮಣ್ಣ ಬೇವಿನಮರದ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರ ಅಧ್ಯಕ್ಷತೆಯಲ್ಲಿ.. ಸಭೆ ನಡೆಯಲಿದೆ. ದಿನಾಂಕ: 02-01-2025 ರಂದು ಬೆಳಿಗ್ಗೆ 11.30 ಗಂಟೆಗೆ ಬೀದರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ನೀಡಲಾದ ಅನುದಾನಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಎಂದು ಬೀದರ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source : www.prajaprabhat.com