ಬೀದರ.10.ಮಾರ್ಚ.25:- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೇ ಒಂದು ಸೋಲು ಕಾಣದೆ ಸತತವಾಗಿ ಗೆಲುವಿನ ನಗೆ ಬೀರಿದ್ದ ನಮ್ಮ ತಂಡ ಇಂದು ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿ ಚ್ಯಾಂಪಿಯನ್ಸ್ ಪಟ್ಟ ತನ್ನದಾಗಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ.
ದೇಶದ ಗೆಲುವಿಗಾಗಿ ಶ್ರಮಿಸಿ ಟ್ರೋಫಿ ಎತ್ತಿದ ನಮ್ಮ ತಂಡದ ಸರ್ವರಿಗೂ ಅಭಿನಂದನೆಗಳು. ನಿಮ್ಮ ಗೆಲುವು ನಿಮ್ಮ ಗೆಲುವು ಮಾತ್ರವಲ್ಲ ರಾಷ್ಟ್ರದ ಗೆಲುವಾಗಿದೆ.
ನಾನು ಕ್ರಿಕೆಟ್ ಆಟಗಾರನಾಗಬೇಕು. ಕ್ರಿಕೆಟ್ ನಲ್ಲಿ ಏನಾದ್ರು ಸಾಧಿಸಬೇಕು ಎಂಬ ಕನಸು ಕಟ್ಟಿಕೊಂಡು ಕ್ರಿಕೆಟ್ ಆಟದಲ್ಲಿ ತೊಡಗಿಸಿಕೊಂಡಿರುವ ಯುವ ಸಮುದಾಯಕ್ಕೆ ಈ ಗೆಲುವು ಪ್ರೋತ್ಸಾಹ ನೀಡಲಿದೆ.
ಗೆಲುವಿನ ನಗೆ ಬೀರಿ ಚ್ಯಾಂಪಿಯನ್ಸ್ ಪಟ್ಟ ಗಿಟ್ಟಿಸಿಕೊಂಡ ನಮ್ಮ ತಂಡದ ಆಟಗಾರರಿಗೂ, ಸದಾಕಾಲವೂ ಅವರಿಗೆ ಸಲಹೆ ಸೂಚನೆ ನೀಡಿ ಪ್ರೋತ್ಸಾಹಿಸಿದ ತಂಡದ ಕೋಚಿಂಗ್ ಟೀಮ್ ಗೂ ಹಾಗೂ ಟೀಮ್ ಇಂಡಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತ್ತೊಮ್ಮೆ ಟೀಮ್ ಇಂಡಿಯಾಗೆ ಅಭಿನಂಧನೆಗಳು.
*ಶ್ರೀ ಬಂಡೆಪ್ಪ ಖಾಶೆಂಪುರ್*
ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರು
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…