ಟ್ರೋಫಿ ವಿತರಿಸಿದ ಕಂದಹಳ್ಳಿ ನಂಜುಂಡಸ್ವಾಮಿ

ಚಾಮರಾಜನಗರ.20.ಏಪ್ರಿಲ್.25:- ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ  ಪ್ರೌಡಶಾಲೆಯ ಆವರಣದಲ್ಲಿ ಭಾನುವಾರ. ಕೆಸ್ತೂರು ಯೂತ್ ಕಬಡ್ಡಿ ಅಸೋಸಿಯೇಶನ್ ವತಿಯಿಂದ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಆಹ್ವಾನಿತ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

ಜಿಲ್ಲೆಯಾದ್ಯಂತ ಒಟ್ಟು 16 ತಂಡಗಳು ಭಾಗವಹಿಸಿದವು.
ಫೈನಲ್ ಪಂದ್ಯದಲ್ಲಿ ಕೆಸ್ತೂರು ತಂಡವು ಪ್ರಥಮ ಸ್ಥಾನವನ್ನು ಪಡೆದರೆ.

ದ್ವಿತೀಯ ಸ್ಥಾನವನ್ನು ಶಿವಪುರ ತಂಡವು ಪಡೆಯಿತು.ಪ್ರಥಮ ಸ್ಥಾನ 10000 ನಗದು ಬಹುಮಾನವಾಗಿದೆ.
ಟ್ರೋಫಿಯನ್ನು ಕಾಂಗ್ರೇಸ್ ಮುಖಂಡರ ಕಂದಹಳ್ಳಿ ನಂಜುಂಡಸ್ವಾಮಿ ವಿತರಿಸಿ ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಕ್ರೀಡೆಗೆ ತನ್ನದೆಯಾದ ಮಹತ್ವವನ್ನು ನೀಡಲಾಗಿದೆ.

ಪ್ರತಿಯೊಬ್ಬರೂ ಮಾನಸಿಕವಾಗಿ, ದೈಹಿಕವಾಗಿ ಸದೃಢತೆಯಿಂದರಬೇಕಾದರೆ ಕ್ರೀಡೆಗಳು ಅವಶ್ಯಕವಾಗಿದೆ. ಭಾರತದಲ್ಲಿ ಅತೀ ಹೆಚ್ಚು ಯುವಶಕ್ತಿ ಬಳಗವಿದೆ ಇದನ್ನು ಪರಿಪೂರ್ಣ ಬಳಸಿಕೊಂಡರೆ ಭಾರತ ಅಂತರಾಷ್ಟ್ರೀಯ ಮಟ್ಟದಲ್ಲಿ  ಉತ್ತಮ ಸ್ಥಾನವನ್ನು ಪಡೆಯಬಹುದು. ಗ್ರಾಮೀಣರ ಯುವಕರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಬೇಕು ಅಂತಹ ಕಾರ್ಯವನ್ನು ಈ ನಮ್ಮ‌ಕೆಸ್ತೂರು ಕಬಡ್ಡಿ ಅಸೋಸಿಯೇಷನ್ ನಡೆಸಿಕೊಂಡು ಬರುತ್ತದೆ ಎಂದರು.ಈ ಸಂದರ್ಭದಲ್ಲಿ ಗ್ರಾಮದ ಯಜಮಾನರಾದ ಡಿ ಎನ್ ನಾಗರಾಜು, ರಾಜು,
.ಆಯೋಜಕರು ಹಾಗೂ ಕೋಚ್  ಮಾದೇಶ್.ದೈಹಿಕ ಶಿಕ್ಷಕರಾದ ಮಲ್ಲಿಕಾರ್ಜುನಸ್ವಾಮಿ, ಸಿದ್ದಶೆಟ್ಟಿ, ಸಿದ್ದಪ್ಪಸ್ವಾಮಿ, ರೇಣು, ರಂಗರಾಜು( ಪಿಂಕು),ಚಂದ್ರಶೇಖರ್, ಶ್ರೀನಿವಾಸ್ ಹಾಗೂ ಆಟಗಾರರು ಹಾಜರಿದ್ದರು
ವರದಿ ಪ್ರಸನ್ನಕುಮಾರ್ ಕೆಸ್ತೂರು

ಈ ಸಂದರ್ಭದಲ್ಲಿ ಗ್ರಾಮದ ಯಜಮಾನರಾದ ಡಿ ಎನ್ ನಾಗರಾಜು, ರಾಜು,
ಆಯೋಜಕರು ಹಾಗೂ ಕೋಚ್  ಮಾದೇಶ್.ದೈಹಿಕ ಶಿಕ್ಷಕರಾದ ಮಲ್ಲಿಕಾರ್ಜುನಸ್ವಾಮಿ, ಸಿದ್ದಶೆಟ್ಟಿ, ಸಿದ್ದಪ್ಪಸ್ವಾಮಿ, ರೇಣು, ರಂಗರಾಜು( ಪಿಂಕು),ಚಂದ್ರಶೇಖರ್, ಶ್ರೀನಿವಾಸ್ ಹಾಗೂ ಆಟಗಾರರು ಹಾಜರಿದ್ದರು
ವರದಿ ಪ್ರಸನ್ನಕುಮಾರ್ ಕೆಸ್ತೂರು

ವರದಿಗಾರ: ಜಿ. ಪ್ರಸನ್ನಕುಮಾರ್ ಕೆಸ್ತೂರು

prajaprabhat

Recent Posts

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

47 minutes ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

53 minutes ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

57 minutes ago

ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ: ವಸತಿ<br>ವ್ಯವಸ್ಥೆಗೆ ಸ್ಥಾನಿಕ ವೀಕ್ಷಕರ ನೇಮಕ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ‍್ಯಾಲಿಗೆ ಸ್ಥಾನಿಕ…

1 hour ago

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಶಿಕ್ಷೆ ಪ್ರಕಟ

ಕೊಪ್ಪಳ.07.ಆಗಸ್ಟ್ .25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮರೇಶ ಬಡಿಗೇರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು…

1 hour ago

ಆ. 15 ರಂದು ಕೊಪ್ಪಳ ನಗರಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಪ್ಪಳ.07.ಆಗಸ್ಟ್.25: ಕೊಪ್ಪಳ ನಗರಸಭೆಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ.…

1 hour ago