10/06/2025 3:19 AM

Translate Language

Home » ರಾಜ್ಯ » ಡಾ।।ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ!

ಡಾ।।ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ!

Facebook
X
WhatsApp
Telegram

25 ನವೆಂಬರ 24.ಬೆಂಗಳೂರು:- ಡಾ.ಬಿ.ಆರ್ ಅಂಬೇಡ್ಕ‌ರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ಕರ್ಣಾಟಕ ರಾಜ್ಯ ಸರ್ಕಾರ  ಎಡೆ ಏಲ್ಲ ಸರ್ಕಾರಿ ಎಲ್ಲಾಕೆ ಗಳಿಗೆ ಆದೇಶಿಸಲಾಗಿದೆ ಜನವರಿ  26 ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ನಿರ್ಮತಾ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

Author

2 Comments

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!