ಬೀದರ.25ಜನವರಿ.25:- ಅಭಿವೃದ್ಧಿಪರ ತಮ್ಮ ಕನಸುಗಳು ಮತ್ತು ವಿನೂತನ ಕಾರ್ಯಚಟುವಟಿಕೆಗಳಿಂದ ಹೆಸರಾಗಿರುವ ಬೀದರ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಗಿರೀಶ ದಿಲೀಪ್ ಬದೋಲೆ ಅವರು ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಗೌರವಾನ್ವಿತ ಥಾವರ್ ಚಂದ ಗೆಹ್ಲೋಟ್ ಅವರಿಂದ ಪ್ರಶಸ್ತಿ ಸ್ವೀಕರಿಸುವ ಮೂಲಕ ತಮ್ಮ ಸಾಧನೆಯ ವೈಶಿಷ್ಟ್ಯತೆಯನ್ನು ಮೆರೆದಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಬೀದರ ಜಿಲ್ಲಾ ಸ್ವೀಪ್ ಮುಖ್ಯಸ್ಥರಾಗಿ ಚುನಾವಣೆಗಳಲ್ಲಿ ಡಾ.ಗಿರೀಶ ದಿಲೀಪ್ ಬದೋಲೆ ಅವರು ನಿರ್ವಹಿಸಿದ ಅತ್ಯುತ್ತಮ ಕಾರ್ಯಸಾಧನೆಗಾಗಿ ಉತ್ತಮ ಪ್ರಯೋಗಗಳು (Best practices) ಪ್ರಶಸ್ತಿ ವಿಭಾಗದಡಿ ಇಂದು ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದರು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…