ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಮತ್ತು ನೇರ ಸಾಲಕ್ಕೆ ಅರ್ಜಿ ಆಹ್ವಾನ!

13ಡಿಸೆಂಬರ್24 ಬೀದರ್:-ಡಾ.ಬಿ.ಆರ್.ಅಂಬೇಡ್ಕರ್ ಅಬಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ (ಪುಡ್ ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಗಳಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಡಾ.ಬಿ.ಆರ್.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ಕರ್ನಾಟಕ ಒನ್/ಗ್ರಾಮ ಒನ್/ ಸೇವಾ ಸಿಂಧುವಿನಲ್ಲಿ ಅನ್‌ಲೈನ್ ಮುಖಾಂತರ ದಿನಾಂಕ: 29-12-2024 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Source:- www.prajaprabhat.com

prajaprabhat

View Comments

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

27 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

31 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

37 minutes ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

40 minutes ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

42 minutes ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

46 minutes ago