09/06/2025 6:02 PM

Translate Language

Home » ಲೈವ್ ನ್ಯೂಸ್ » ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕುರಿತು ಪೂರ್ವಭಾವಿ ಸಭೆ ಏ.3 ಕ್ಕೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕುರಿತು ಪೂರ್ವಭಾವಿ ಸಭೆ ಏ.3 ಕ್ಕೆ

Facebook
X
WhatsApp
Telegram

ಬೀದರ.02.ಏಪ್ರಿಲ್.25:-ಏಪ್ರಿಲ್.1: ದಿನಾಂಕ: 14-04-2025 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸುವ ಕುರಿತು ದಿನಾಂಕ: 03-04-2025 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳು ಬೀದರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಯುಕ್ತ ಪೂರ್ವಭಾವಿ ಸಭೆಗೆ ಪರಿಶಿಷಟ ಜಾತಿ ಮತ್ತು ಎಲ್ಲಾ ಸಮಾಜದ ಮುಖಂಡರು, ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು, ಸಂಘ-ಸಂಸ್ಥೆಗಳ ಮುಖಂಡರು ಪೂರ್ವಭಾವಿ ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ. 

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!