ಬೀದರ, 05ಡಿಸೆಂಬರ್24:- 2024-25ನೇ ಸಾಲಿನಲ್ಲಿ ಡಿಸೆಂಬರ್.6 ರಂದು ಡಾ|| ಬಿ. ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಹಣಾ ದಿನದಂದು ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಡಾ|| ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಲಿದ್ದಾರೆ.
ಪ್ರಯುಕ್ತ ಬೀದರ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದರಿAದ ನಿಗದಿತ ಸಮಯಕ್ಕೆ ಸಾರ್ವಜನಿಕರು ಹಾಜರಾಗಬೇಕೆಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…